Rain News: ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:- ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. Pension: ಹಿರಿಯ ನಾಗರಿಕರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ! ಈ ದಾಖಲೆ ಕೊಡದಿದ್ರೆ ಪಿಂಚಣಿ ರದ್ದಾಗುವುದು ಪಕ್ಕಾ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗ, ಉತ್ತರ ಮತ್ತು ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಇಂದಿನಿಂದ ಅ.14ರವರೆಗೆ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಹುಬ್ಬಳ್ಳಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ … Continue reading Rain News: ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!