Rain News: ಕರ್ನಾಟಕದಲ್ಲಿ ಸೆಪ್ಟೆಂಬರ್ 18ರವರೆಗೂ ಭಾರೀ ಮಳೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಮಹಿಳೆಯರಿಗೆ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಇಲ್ವಾ: ಎಚ್ಚರ.. ಇದು ನಿಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳಬಹುದು! ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, … Continue reading Rain News: ಕರ್ನಾಟಕದಲ್ಲಿ ಸೆಪ್ಟೆಂಬರ್ 18ರವರೆಗೂ ಭಾರೀ ಮಳೆ: ಹವಾಮಾನ ಇಲಾಖೆ!