ಬೆಂಗಳೂರಿನ ಹಲವೆಡೆ ಭಾರೀ ಮಳೆ: ವಾಹನ ಸವಾರರು ಪರದಾಟ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಆಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಬೋರ್ವೆಲ್ ಕೊರಸಲು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿ ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, … Continue reading ಬೆಂಗಳೂರಿನ ಹಲವೆಡೆ ಭಾರೀ ಮಳೆ: ವಾಹನ ಸವಾರರು ಪರದಾಟ!