ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ: ರೆಡ್ ಅಲರ್ಟ್!

ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಚ್ಚರ: ಇಂತವರು ಯಾವುದೇ ಕಾರಣಕ್ಕೂ ಮೆಕ್ಕೆ ಜೋಳ ತಿನ್ನಲೇಬಾರದು; ಯಾಕೆ ಗೊತ್ತಾ? ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, … Continue reading ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ: ರೆಡ್ ಅಲರ್ಟ್!