Karnataka Weather: ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು:- ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುವ ನಿರೀಕ್ಷೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಧ್ಯಮ ಚಂಡಮಾರುತ ಜೊತೆಗೆ ಮಳೆ ಬತಲಿದೆ. ಅಲ್ಲದೇ 40 ರಿಂದ 50 ಕೀಮಿ ವೇಗದಲ್ಲಿ ಗಾಳಿ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಮಳೆ ಆರ್ಭಟ: ಶಿವಮೊಗ್ಗದಲ್ಲಿ ಸಿಡಿಲಿಗೆ 18 ಕುರಿಗಳು ಬಲಿ! ಬಾಗಲಕೋಟೆ, … Continue reading Karnataka Weather: ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!