ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ!

ಬೆಂಗಳೂರು:- ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಿರುವ ಚಪಾತಿ ಹಿಟ್ಟನ್ನು ಫ್ರಿಜ್ ನಲ್ಲಿಟ್ಟು ಬಳಸುತ್ತೀರಾ ? ಹುಷಾರ್, ಈ ಅಪಾಯ ಕಾಡಬಹುದು ! ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಮುಂದಿನ 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ವಾತಾವರಣ ಕಂಡು ಬರುತ್ತಿದ್ದು, … Continue reading ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ!