ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ: ಕೆಲವು ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೊ ಅಲರ್ಟ್‌!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಜವಾಬ್ದಾರಿ ಬಿಟ್ಟು ಪಿಎಸ್‌ಐ ಫಲಿತಾಂಶ ಪ್ರಕಟಿಸಿ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ! ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 17 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಮತ್ತು ವಿಜ್ಞಾನಿ ಸಿ ಎಸ್‌ ಪಾಟೀಲ್‌ ತಿಳಿಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, … Continue reading ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ: ಕೆಲವು ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೊ ಅಲರ್ಟ್‌!