Heavy rain alert: ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ: ರೆಡ್‌ ಅಲರ್ಟ್‌ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, … Continue reading Heavy rain alert: ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ: ರೆಡ್‌ ಅಲರ್ಟ್‌ ಘೋಷಣೆ!