ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ…!

ಬೆಂಗಳೂರು:- ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದರ್ಶನ್ ಬಗ್ಗೆ ಮಾತಾಡೋ ಮುನ್ನ ಆತ ಕೊಟ್ಟಿರುವ ಕೊಡುಗೆ ನೋಡಬೇಕು… ಹಂಸಲೇಖ! ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿಯ ವೇಗವು … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ…!