ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭರ್ಜರಿ ಮಳೆ: ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಪಲ್ಟಿ ಹೊಡೆದ ಟಾಟಾ ಏಸ್: 29 ಮಂದಿ ಗಂಭೀರ! ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭರ್ಜರಿ ಮಳೆ: ಅಲರ್ಟ್ ಘೋಷಣೆ!