ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ.. ರೆಡ್ ಅಲರ್ಟ್!

ಬೆಂಗಳೂರು:- ಮುಂದಿನ ನಾಲ್ಕುದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಮಂದಿಗೆ ಪವರ್ ಶಾಕ್.. ಇಂದಿನಿಂದ 2 ದಿನ ಈ ಪ್ರದೇಶದಲ್ಲಿ ಇರಲ್ಲ ಕರೆಂಟ್..! ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ.. ರೆಡ್ ಅಲರ್ಟ್!