Rain News: ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಬೆಂಗಳೂರು:- ಮುಂದಿನ ಒಂದು ವಾರ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಹಿಜ್ಬುಲ್ಲಾ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಸ್ರೇಲ್ ನ 8 ಸೈನಿಕರು ಸಾವು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, … Continue reading Rain News: ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!