Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..! ಕರ್ನಾಟಕ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಉಡುಪಿ, ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಬೀದರ್​ನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ!