Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ…!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. World Cup 2024: ಟೀಮ್ ಇಂಡಿಯಾ ಜೊತೆ ಅಮೆರಿಕಗೆ ತೆರಳದ ವಿರಾಟ್.. ಮುಖ್ಯ ಕಾರಣ ಇಲ್ಲಿದೆ! ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮುಲ್ಕಿ,ಉಡುಪಿ, … Continue reading Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ…!