Karnataka weather: ಜೂನ್ 2 ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!

ಬೆಂಗಳೂರು:- ಕರ್ನಾಟಕದ ಹಲವೆಡೆ ಜೂನ್ 2 ರಿಂದ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ…ಮಮತಾ ಬ್ಯಾನರ್ಜಿ ಟೀಕೆ! ಚಾಮರಾಜನಗರ, ಚಿಕ್ಕಮಗಳೂರು,ಕೊಡಗು, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಮಂಗಳೂರು, ಬೆಳ್ತಂಗಡಿ, ಕೊಟ್ಟಿಗೆಹಾರ, … Continue reading Karnataka weather: ಜೂನ್ 2 ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!