Karnataka weather: ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು :-ಇಂದಿನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಆರೆಂಜ್​ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಸ್ವಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್ ಕೊಡಿಸುವಲ್ಲಿ ವಿಫಲ.. ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ! ಶಿವಮೊಗ್ಗ, ಹಾಸನ, ತುಮಕೂರು, ವಿಜಯಪುರ, ಮೈಸೂರು, ರಾಮನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ. ತಾಳಿಕೋಟೆಯಲ್ಲಿ ಅತಿ ಹೆಚ್ಚು … Continue reading Karnataka weather: ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!