Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕುಸ್ತಿಪಟುಗಳ ಬಗ್ಗೆ ಎಂದೂ ಮಾತನಾಡಬೇಡಿ: ಬ್ರಿಜ್ ಭೂಷಣ್ ಸಿಂಗ್‍ಗೆ ಬಿಜೆಪಿ ಎಚ್ಚರಿಕೆ! ಸೆಪ್ಟೆಂಬರ್ 11 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ!