ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:– ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲೂ\ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇ’ಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೊಸರು ಹುಳಿಯಾಗದಂತಿರಲು ತಡೆಯಲು ಏನು ಮಾಡ್ಬೇಕು!?.. ಇಲ್ಲಿದೆ ಸರಳ ಟಿಪ್ಸ್! ರಾಜ್ಯದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳನ್ನು ಮುಂಗಾರು ಆವರಿಸಿದ್ದು, ಜೂನ್‌ 4 ರಿಂದ 7 ದಿನಗಳು ಹಲವು ಜಿಲ್ಲೆಗಳಲ್ಲಿ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!