Karnataka weather: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ…!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ…! ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಹಾಗೂ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ ಜೂನ್​ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, … Continue reading Karnataka weather: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ…!