Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ನಿರೀಕ್ಷೆ.. ಯೆಲ್ಲೋ ಅಲರ್ಟ್!

ಬೆಂಗಳೂರು:- ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. IPL 2024: ಡೆಲ್ಲಿ ವಿರುದ್ಧ ಗೆಲುವು ಬೆನ್ನಲ್ಲೇ ಅಂಕಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB..! ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ … Continue reading Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ನಿರೀಕ್ಷೆ.. ಯೆಲ್ಲೋ ಅಲರ್ಟ್!