ಇಂದಿನಿಂದ ರಾಜ್ಯದ ವಿವಿಧೆಡೆ ಮೂರು ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ರಾಜ್ಯದ ವಿವಿಧೆಡೆ ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿಗರ ಗಮನಕ್ಕೆ: ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್! ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ … Continue reading ಇಂದಿನಿಂದ ರಾಜ್ಯದ ವಿವಿಧೆಡೆ ಮೂರು ದಿನ ಭಾರೀ ಮಳೆ ಸಾಧ್ಯತೆ!