Bengaluru Rain: ಸಿಲಿಕಾನ್ ಸಿಟಿಯಲ್ಲಿ ಮೇ 19 ರಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ..!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇ 19 ರಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಲಾಲ್ ಬಾಗ್ ಮಾವಿನ ಮೇಳಕ್ಕೆ ಫಿಕ್ಸ್ ಆಯ್ತು ಡೇಟ್.. ಮೇ. 24 ರಿಂದ ಆರಂಭ! ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ. … Continue reading Bengaluru Rain: ಸಿಲಿಕಾನ್ ಸಿಟಿಯಲ್ಲಿ ಮೇ 19 ರಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ..!