ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮಳೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಅಪರಾಧ ತಡೆಗಟ್ಟುವಿಕೆಗೆ ಬಳ್ಳಾರಿ ಪೊಲೀಸರ ವಿನೂತನ ಪ್ರಯತ್ನ ಅದರಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ದಲ್ಲಿ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್​ಮಂಡ್ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮಳೆ!