ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಮಾನ ಇಲಾಖೆ!

ಬೆಂಗಳೂರು:– ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಹೆಂಡತಿ ಮೇಲೆ ಅನುಮಾನ: ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಗಂಡನ ಚಿತ್ರಹಿಂಸೆ! ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ … Continue reading ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಮಾನ ಇಲಾಖೆ!