ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು:- ಇಂದು ದಕ್ಷಿಣ ಕನ್ನಡ ಜಿಲ್ಲೆಯಲಿಲಿ ಭಾರಿ ಮಳೆ ಆಗಲಿದ್ದು, ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್: ಎಲ್ಲೆಲ್ಲಿ ಗೊತ್ತಾ!? ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ … Continue reading ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!