Karnataka Rain News: ಇಂದಿನಿಂದ ಅ.17 ರವರೆಗೆ, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!

ಬೆಂಗಳೂರು:- ಇಂದಿನಿಂದ ಅ.17 ರವರೆಗೆ, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಚನ್ನಪಟ್ಟಣ ಗೆಲ್ಲಲು ಜೆಡಿಎಸ್ ಸಾಮಾನ್ಯ ಕಾರ್ಯಕರ್ತನೇ ಸಾಕು: ನಿಖಿಲ್! ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಇವತ್ತಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ … Continue reading Karnataka Rain News: ಇಂದಿನಿಂದ ಅ.17 ರವರೆಗೆ, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!