ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು :ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭತ್ತ ನಾಟಿ ವೇಳೆ ಬಡಿದ ಸಿಡಿಲು: 5 ಜನರಿಗೆ ಗಾಯ, ಓರ್ವ ಮಹಿಳೆ ಗಂಭೀರ! ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ … Continue reading ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!