Karnataka Weather: ಮುಂದಿನ 4 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಬೆಂಗಳೂರು:– ಮುಂದಿನ 4 ದಿನ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗರೇ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್.. ಈ ಏರಿಯಾ ಇದೇನಾ ಚೆಕ್ ಮಾಡಿ!   ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು … Continue reading Karnataka Weather: ಮುಂದಿನ 4 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!