Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡದಲ್ಲಿ ಓದುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15 ಹಾಸ್ಟೆಲ್​ಗಳ ನಿರ್ಮಾಣಕ್ಕೆ ಸರ್ಕಾರ ಆದೇಶ! ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳ ಕರ್ನಾಟಕದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ … Continue reading Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!