Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Hubballi: ಸಂಭ್ರಮ–ಸಡಗರದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ! ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೃಷ್ಣಾ ಜಲಾನಯನ ಪ್ರದೇಶದದಲ್ಲಿ ಆಗಸ್ಟ್ 21 ರವರೆಗೆ ಹಗುರದಿಂದ ವ್ಯಾಪಕವಾಗಿ ಸಾಧಾರಣ ಮಳೆ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!