Rain News: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ವಿದ್ಯುತ್ ಕಾಮಗಾರಿ: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಕರೆಂಟ್ ಕಟ್! ಆ.22ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಆ. 23ರಂದು ದಕ್ಷಿಣ … Continue reading Rain News: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!