Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಚಳಿಗಾಲ ಅಂತ ಫ್ರಿಡ್ಜ್ ಆಫ್ ಮಾಡ್ತೀರಾ!? ಹುಷಾರ್, ಸ್ಪೋಟ ಆಗಬಹುದು! ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ … Continue reading Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!