Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ.. ಹವಾಮಾನ ಇಲಾಖೆ!

ಬೆಂಗಳೂರು:- ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್..ನಿಮ್ಮದು ಯಾವ ಏರಿಯಾ!? ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ.. ಹವಾಮಾನ ಇಲಾಖೆ!