Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ…!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. IPL 2024: RCB ಅಭಿಮಾನಿಗಳನ್ನು ಕೊಂಡಾಡಿದ ಕಿಂಗ್ ಕೊಹ್ಲಿ..! ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ದಾವಣಗೆರೆ, ಚಿತ್ರದುರ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಕಲಬುರಗಿ, ರಾಯಚೂರು, ಕೊಡಗು, ಕೋಲಾರ, ಗದಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಈ ಬಾರಿಯ ಬಿಸಿಲು ಜನರನ್ನು … Continue reading Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ…!