Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Lizards Problem : ಹಲ್ಲಿ ಕಾಟಕ್ಕೆ ಈ ಮನೆ ಮದ್ದು ಟ್ರೈ ಮಾಡಿ! ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!