Karnataka weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ…!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. Bengaluru: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ.. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗಲಿದೆ. ಎಂಎಂ ಹಿಲ್ಸ್​, ಬಂಡೀಪುರ, ಸಿದ್ದಾಪುರ, ಬೇಗೂರು, ಚಾಮರಾಜನಗರ, … Continue reading Karnataka weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ…!