ಬೆಳಗಾವಿ:- ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲಕ್ಷ್ಮೀ ಹಳ್ಳ ಏಕಾಏಕಿ ತುಂಬಿ ಹರಿದ ಪರಿಣಾಮ 2 ಕಾರು, 1 ಪಿಕಪ್ ವಾಹನ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ.
ಲೋಕಸಭಾ ಚುನಾವಣೆ ಕುರಿತ ಬಹಿರಂಗ ಚರ್ಚೆಗೆ ಸಿದ್ಧ.. ಮೋದಿಗೆ ರಾಹುಲ್ ಸವಾಲ್!
ವಾಹನ ಸವಾರರು ಪರದಾಡಿದ್ದಾರೆ. ಇನ್ನು ಸಂಕೇಶ್ವರದ ಲಕ್ಷ್ಮೀ ದೇವಸ್ಥಾನದ ಆವರಣಕ್ಕೂ ನೀರು ನುಗ್ಗಿದೆ. ಹಳ್ಳದ ನೀರು ಮನೆಗಳಿಗೆ ನುಗ್ಗುವ ಆತಂಕದಲ್ಲಿ ಸ್ಥಳೀಯರಿದ್ದಾರೆ ಎಂದು ಹೇಳಲಾಗಿದೆ.