ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್‌ ಘೋಷಣೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಆರ್ಭಟ ಮುಂದುವರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ಇರಲ್ಲ! ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ … Continue reading ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್‌ ಘೋಷಣೆ!