ಕರ್ನಾಟಕದ ಹಲವೆಡೆ ಈ ವಾರವೂ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಈ ವಾರವೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. KRS ಜಲಾಶಯ ಭರ್ತಿ: ಇಂದು ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ! ಕರಾವಳಿಯ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು … Continue reading ಕರ್ನಾಟಕದ ಹಲವೆಡೆ ಈ ವಾರವೂ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ!