Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಗಿಂತ ಇವನ ಪಾತ್ರವೇ ಹೆಚ್ಚು! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಮಾನ ಇಲಾಖೆ!