Karnataka Rain: ಜುಲೈ 12 ರವರೆಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ!

ಬೆಂಗಳೂರು:- ಜುಲೈ 12 ರವರೆಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ತಿಳಿಸಿದರು. Breaking News: ಬೆಂಗಳೂರಿನಲ್ಲಿ ಡೆಂಗ್ಯೂ ಜೊತೆ ಝಿಕಾ ವೈರಸ್ ಆತಂಕ! ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್​, ಕಲಬುರಗಿ, ಕೊಡಗು, ಹಾಸನ … Continue reading Karnataka Rain: ಜುಲೈ 12 ರವರೆಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ!