Heavy Rain: ಇಂದು ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರು, ಆರೆಂಜ್ ಅಲರ್ಟ್​

ಬೆಂಗಳೂರು : ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಇದ್ದರೆ, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. Weight Loss: ತೂಕ ಇಳಿಸಿಕೊಳ್ಳಲು ನಿಂಬೆಹಣ್ಣು ಸಹಕಾರಿ; ಹೇಗೆ ಗೊತ್ತಾ!? ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ … Continue reading Heavy Rain: ಇಂದು ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರು, ಆರೆಂಜ್ ಅಲರ್ಟ್​