Karnataka weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂ.10 ರವರೆಗೂ ಭಾರೀ ಮಳೆ..!

ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂ.10 ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲುವ ನಿರೀಕ್ಷೆ ನಮಗಿರಲಿಲ್ಲ – ಸಂಯುಕ್ತಾ ಪಾಟೀಲ್! ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, … Continue reading Karnataka weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂ.10 ರವರೆಗೂ ಭಾರೀ ಮಳೆ..!