Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್​ 22ರವರೆಗೆ ಭಾರೀ ಮಳೆ…!

ಬೆಂಗಳೂರು:- ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್​ 22ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಬೇಗ ಕರಿಬೇವು ಒಣಗುತ್ತಿದೆಯೇ?: ಹಾಗಿದ್ರೆ ಹೀಗೆ ಮಾಡಿ ತಾಜಾತನ ಗ್ಯಾರಂಟಿ! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continue reading Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್​ 22ರವರೆಗೆ ಭಾರೀ ಮಳೆ…!