Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೂ ಭಾರೀ ಮಳೆ!

ಬೆಂಗಳೂರು:- ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅನುಮಾನಾಸ್ಪದ ಸಾವು! ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೂ ಭಾರೀ ಮಳೆ!