ಭಾರೀ ಮಳೆ..ಇಂದು ಕೊಡಗಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ!

ಕೊಡಗು:- ಕೊಡಗಿನಲ್ಲಿ ನಿನ್ನೆ ಎಡಬಿಡದೆ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಇನ್ನು ಈ ವರ್ಷಧಾರೆ ಇಂದು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ. ಸಾರ್ವಜನಿಕರ ಕೆಲಸ ಮಾಡದ ಅಧಿಕಾರಿಗಳಿಗೆ ನಾಚಿಕೆ ಆಗಬೇಕು..ಜಿಲ್ಲಾಧಿಕಾರಿ ಕೆ ಜಾನಕಿ ತರಾಟೆ! ಈ ಹಿನ್ನೆಲೆಯಲ್ಲಿ ಇಂದು ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗಿನಲ್ಲಿ ನಾಳೆ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಇದರ … Continue reading ಭಾರೀ ಮಳೆ..ಇಂದು ಕೊಡಗಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ!