ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್: ಚಾರ್ಜ್ ಶೀಟ್ ನಲ್ಲಿ ದರ್ಶನ್ ವಿರುದ್ಧ ಇರುವ ಮಹತ್ತರ ಸಾಕ್ಷಿಗಳೇನು!? ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿಯಲ್ಲೂ ಸಾಧಾರಣ ಮಳೆಯಾಗುವ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ!