Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬೆಂಡೆಕಾಯಿ ಎಷ್ಟು ಪ್ರಯೋಜನಕಾರಿ ಗೊತ್ತಾ!?.. ಶುಗರ್ ಜೊತೆಗೆ ತೂಕನೂ ಇಳಿಸುತ್ತೆ ! ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ!