Rain News: ಕರ್ನಾಟಕದ 9 ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ 9 ಜಿಲ್ಲೆಗಳಿಗೆ ನಾಳೆ ಭಾರೀ ಮಳೆ ಹಾಗೂ ಕೆಲವೆಡೆ ಅತಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. World record: ಪಾಕ್ ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ! ಅತಿ ಭಾರೀ ಮಳೆಯು ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಮಂಡ್ಯ , ಮೈಸೂರ ಹಾಗೂ ಶಿವಮೊಗ್ಗ ಮತ್ತು ತುಮಕೂರಿಗೆ ಭಾರೀ ಮಳೆ ಆಗಲಿರುವ ಹಿನ್ನೆಲೆ … Continue reading Rain News: ಕರ್ನಾಟಕದ 9 ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!