ಭಾರೀ ಮಳೆ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಕೊಂಚ ಏರಿಕೆ!

ಬೆಂಗಳೂರು:- ಮಳೆಯ ಪರಿಣಾಮ ಹಾಗೂ ಹಬ್ಬದ ಸಲುವಾಗಿ ಈ ವಾರ ತರಕಾರಿಗಳ‌ ಬೆಲೆ ಕೊಂಚ ಜಾಸ್ತಿಯಾಗಿದೆ.‌ ಕಳೆದ ವಾರ ಟೊಮೆಟೊ ಬೆಲೆ 20 ರೂ ಇತ್ತು.‌ ಈ ವಾರ 25 ರೂ ಆಗಿದೆ. ಇನ್ನು ಆಲೂಗಡ್ಡೆ ಕಳೆದ ವಾರ 35 ರೂ ಇತ್ತು. ಈ ವಾರ 45 ರೂ ಆಗಿದೆ.‌ ಇನ್ನು ಈರುಳ್ಳಿಯಂತು‌ ಮಾರುಕಟ್ಟೆಯಲ್ಲಿ ಕೆಜಿಗೆ 60 ರೂ ಇದ್ದರೆ, ತಳ್ಳುವ ಗಾಡಿಗಳಲ್ಲಿ, ಮನೆಗಳ ಅಕ್ಕಪಕ್ಕದ ಅಂಗಡಿಗಳಲ್ಲಿ 70 ರಿಂದ 100 ರವರೆಗೂ ವ್ಯಾಪಾರವಾಗುತ್ತಿದೆಯಂತೆ. ಇನ್ನು ಕ್ಯಾರೆಟ್, … Continue reading ಭಾರೀ ಮಳೆ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಕೊಂಚ ಏರಿಕೆ!